ಅರಣ್ಯ ಇಲಾಖೆಯು ಹೈದರಾಬಾದ್-ಕರ್ನಾಟಕ ಪ್ರದೇಶ ವ್ಯಾಪ್ತಿಗೆ ಒಳಪಡುವ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ ಮತ್ತು ಬಳ್ಳಾರಿ ವಿಭಾಗಗಳಲ್ಲಿ ಒಟ್ಟು 17 ಅರಣ್ಯ ವೀಕ್ಷಕ(ವಾಚರ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಹೈ-ಕ ವಿಭಾಗದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 15ರಿಂದ ಆರಂಭವಾಗಲಿದ್ದು, ಜು.14ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಹೆಚ್ಚಿನ ವಿವರಗಳಿವೆ ವೆಬ್ಸೈಟ್: www.aranya.gov.in ವೆಬ್ಸೈಟ್ ನೋಡಿ.
No comments:
Post a Comment